ಅಲ್ಪಸಂಖ್ಯಾತ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ, Nov 30 ಕೊನೆಯ ದಿನಾಂಕ
2025-26ನೇ ಸಾಲಿಗೆ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಆನ್‌ಲೈನ್ ಮೂಲಕ ಶುಲ್ಕ ಮರುಪಾವತಿ (Fee Reimbursement) ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಯೋಜನೆಯ ಉದ್ದೇಶ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮಧ್ಯದಲ್ಲಿ ನಿಲ್ಲಿಸದೆ, ಉನ್ನತ ಶಿಕ್ಷಣವನ್ನು ಮುಂದುವರಿಸಲು ಸರ್ಕಾರದಿಂದ ಹಣಕಾಸು ಸಹಾಯ ನೀಡುವುದು. ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಜಾವೇದ್ ಕರಂಗಿ ಅವರು ಪ್ರಕಟಣೆಯಲ್ಲಿ, ಅರ್ಹ ವಿದ್ಯಾರ್ಥಿಗಳು ಈ ಅವಕಾಶವನ್ನು ಬಳಸಿಕೊಂಡು ನಿಗದಿತ … Read more