ಆತ್ಮೀಯ ನಾಗರಿಕರೇ, ಪ್ರಸ್ತುತ ವರ್ಷದಲ್ಲಿ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದ್ದಾರೆ. ಒಟ್ಟಾರೆ 113 ಹುದ್ದೆಗಳನ್ನು ಕರೆದಿದ್ದು ಆಸಕ್ತ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಈ ಹುದ್ದೆಗಳಿಗೆ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಹುಬ್ಬಳ್ಳಿ ಮತ್ತು ಧಾರವಾಡ ಕ್ಷೇತ್ರದಲ್ಲಿ ಈ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದ್ದಾರೆ.
ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಮಹಿಳೆಯರು ಭೌತಿಕವಾಗಿ ಅಂದರೆ ಅಪ್ಲೈ ಮೂಲಕ ಈ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು ಹುಬ್ಬಳ್ಳಿ-ಧಾರವಾಡ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಏನು?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ 10 ಪಾಸಾಗಿದ್ದರೆ ಸಾಕು ಅಥವಾ ಪಿಯುಸಿ ಪಾಸ್ ಆಗಿರಬೇಕು ಮತ್ತು ಅವರು 10ನೇ ತರಗತಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಭಾಷೆ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿತಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 29 ಸೆಪ್ಟೆಂಬರ್ 2023 ಕೊನೆ ದಿನಾಂಕವಾಗಿದೆ ಈ ದಿನದಂದು ಸಂಜೆ 5 ಗಂಟೆ ಒಳಗೆ ಈ ಕಚೇರಿಗೆ ಭೇಟಿ ನೀಡಿ ಹುದ್ದೆಗಳಿಗೆ ಬೇಗನೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿ.
ನೀರಾವರಿ ಸಬ್ಸಿಡಿ ನೀಡುತ್ತಿದೆ ನಮ್ಮ ತೋಟಗಾರಿಕೆ ಇಲಾಖೆ ಕೂಡಲೇ ಅರ್ಜಿ ಸಲ್ಲಿಸಿ
ಸೆಪ್ಟಂಬರ್ 9 ರಿಂದ 12ರವರೆಗೆ ಧಾರವಾಡ ಕೃಷಿಮೇಳ, ರೈತರಿಗೆ ಉಪಯುಕ್ತವಾಗುವ ಮಾಹಿತಿಗಳು ಏನೇನು ಸಿಗುತ್ತದೆ
PMFME ಯೋಜನೆಯಿಂದ ಸೂಕ್ಷ್ಮ ಮತ್ತು ಸಣ್ಣ ಉದ್ಯಮಕ್ಕೆ 50% ಸಬ್ಸಿಡಿ ಮತ್ತು 15 ಲಕ್ಷ ಸಾಲ ಸೌಲಭ್ಯ
ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಕೂಡಲೇ ಅರ್ಜಿ ಸಲ್ಲಿಸಿ