Breaking
Tue. Dec 17th, 2024

44.34 ಬೆಳೆವಿಮೆ ಹಣ ಬಿಡುಗಡೆ!! ಯಾವ ಯಾವ ರೈತರಿಗೆ ಈ ಹಣ ಜಮಾ ಕೂಡಲೇ ಚೆಕ್ ಮಾಡಿ.

Spread the love

ಆತ್ಮೀಯ ರೈತ ಬಾಂಧವರೇ,
ಉತ್ತರಕನ್ನಡ ಜಿಲ್ಲೆಗೆ 35 ಕೋಟಿ ರೂಪಾಯಿ ಬೆಳೆವಿಮೆ ಹಣವನ್ನು ಸರ್ಕಾರ ನೀಡಿದೆ ಎಂದು ಈ ಮೊದಲೇ ನಿಮಗೆ ತಿಳಿಸಿದ್ದೆವು. ಹಾಗೆಯೇ ಚಿತ್ರದುರ್ಗ, ದಾವಣಗೆರೆ, ಕಾರವಾರ ಜಿಲ್ಲೆಗೆ ಬರೊಬ್ಬರಿ 44.35 ಕೋಟಿ ಬೆಳೆವಿಮೆ ಹಣವನ್ನು ಈಗ ಬಿಡುಗಡೆ ಮಾಡಲಾಗಿದೆ. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿಗೆ ₹84,85,610, ಮುಂಡಗೋಡ ತಾಲ್ಲೂಕಿಗೆ ₹18,41,53,186 ಹಾಗೂ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ ₹15,90,59,753 (ಒಟ್ಟು ₹35 ಕೋಟಿ) ರೈತರಿಗೆ ಲಭಿಸಿದೆ. ಸರ್ಕಾರದ ಮಟ್ಟದಲ್ಲಿ ವಿಶೇಷ ಪ್ರಯತ್ನ ನಡೆಸಿ ಈ ಸಾಲಿನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಹೆಚ್ಚಿನ ಪರಿಹಾರ ಒದಗಿಲಾಗಿದೆ.

ಇದನ್ನೂ ಓದಿ :- 32 ಲಕ್ಷ ರೈತರ ಖಾತೆಗೆ 575 ಕೋಟಿ ಬೆಳೆಹಾನಿ ಪರಿಹಾರ ಜಮಾ ಆಗಿರುವ ಪಟ್ಟಿ ಬಿಡುಗಡೆ ನಿಮ್ಮ ಹೆಸರನ್ನು ಹೇಗೆ ಚೆಕ್ ಮಾಡಿ

ವಿಮೆ ಕಂಪನಿಯ ಮಾನದಂಡದ ಅನ್ವಯವಾಗಿ ಉತ್ತರ ಕನ್ನಡ ಜಿಲ್ಲೆಯ ಭತ್ತ ಹಾಗೂ ಮೆಕ್ಕೆಜೋಳವನ್ನು ಬೆಳೆದ ರೈತರಿಗೆ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ಮೂಲಕ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಫಲಾನುಭವಿ ರೈತರ ಬ್ಯಾಂಕ್‌ ಖಾತೆಗೆ ಪರಿಹಾರದ ಮೊತ್ತವನ್ನು ನೇರವಾಗಿ ವರ್ಗಾಯಿಸಲಾಗುತ್ತಿದೆ’ ಎಂದು ‘ಕಳೆದ ಸಾಲಿನಲ್ಲಿ ಮುಂಗಾರು ಮಳೆ ಕೊರತೆಯಿಂದ ಭತ್ತ, ಗೋವಿನ ಜೋಳ ಬೆಳೆಗೆ ಹಾನಿಯಾಗಿ ರೈತ ಸಮುದಾಯಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿತ್ತು.

ಹಾಗಾದರೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಎಂದು ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://samrakshane.karnataka.gov.in/

ಮಾಡಿದ ನಂತರ ಈ ಪುಟ ನಿಮ್ಮ ಕಣ್ಣ ಮುಂದೆ ಬರುತ್ತದೆ.
ಹೀಗೆ ಬಂದ ಮೇಲೆ 2023-24, kharif ಎಂದು ಕ್ಲಿಕ್ ಮಾಡಿ ಮುಂದುವರಿಸಿ ಎನ್ನುವ ಬಟನ್ ಮೇಲೆ ಕ್ಲಿಕ್ ಮಾಡಿ.

ಆಗ ನಿಮ್ಮ ಆಧಾರ್,ಮೊಬೈಲ್ ಅಥರ ಪರ್ಸನಲ್ ಐಡೆಂಟಿಟಿ ನಂಬರ್ ಈ ಮೂರರಲ್ಲಿ ಯಾವುದಾದರೂ ಒಂದರ ಮೇಲೆ ಕ್ಲಿಕ್ ಮಾಡಿ. ಈ ಪುಟ ತೋರಿಸಿದ ನಂತರ ಬೆಳೆವಿಮೆ ಕಂಪನಿಗೆ ನಿಮ್ಮ ಅರ್ಜಿ ಸಲ್ಲಿಕೆಯಾಗಿರುವುದನ್ನು ತೋರಿಸುತ್ತದೆ. ಈ ರೀತಿಯಾಗಿ ನಿಮ್ಮ ಬೆಳೆವಿಮೆ ಸ್ಟೇಟಸ್ ನ್ನು ಚೆಕ್ ಮಾಡಬಹುದು.

ಸುರಿದ ಬಾರಿ ಮಳೆ ಹಾಗೂ ಗಾಳಿಯಿಂದ ಉಂಟಾದ ಹಾನಿಗೆ ಸೂಕ್ತ ಪರಿಹಾರ ನೀಡಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಜಾನಕಿ ಕೆ.ಎಂ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು ಹಾನಿಯಾದ ಪ್ರದೇಶಗಳಿಗೆ ಸಂಬಂಧಿಸಿದ ಅಧಿಕಾರಿಗಳಿಗೆ ಭೇಟಿ ನೀಡಿ ಹಾನಿ ಸಂಪೂರ್ಣ ವರದಿಯಲ್ಲಿ ನೀಡಲು ಸೂಚಿಸಿದ್ದು, ವರದಿ ಆದಾರದ ಮೇಲೆ ಸೂಕ್ತ ಪರಿಹಾರ ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಬಕವಿ ಬನಹಟ್ಟಿ ತಾಲೂಕಿನ ಢವಳೇಶ್ವರ ಗ್ರಾಮದ 17 ವರ್ಷದ ಕವಿತಾ ಬಸಪ್ಪ ಹರಳಿ ಸಿಡಿಲು ಬಡಿದು ಮಹಾಲಿಂಗಪೂರದ ಕನಕರೆಡ್ಡಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ :-ಪೂರ್ವ ಮುಂಗಾರು ಬಿತ್ತನೆ :- ರೈತರಿಗೆ ಕೃಷಿ ಇಲಾಖೆಯಿಂದ ಬೀಜ ವಿತರಣೆ ಈ ಬಾರಿ ಯಾವ ಯಾವ ಬೀಜಗಳ ವಿತರಣೆ ಲಭ್ಯವಿದೆ ಇಲ್ಲಿ ಚೆಕ್ ಮಾಡಿ

ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಚಿಕಿತ್ಸೆ ಕೊಡಿಸಲು ರಬಕವಿ-ಬನಹಟ್ಟಿ ತಹಶೀಲ್ದಾರ ಗಿರೀಶ ಸ್ವಾದಿ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಬಾಗಲಕೋಟೆ ತಾಲೂಕಿನ ಹಿರೇಶೆಲ್ಲಿಕೇರಿ ಗ್ರಾಮದಲ್ಲಿ 2 ಎಮ್ಮೆಗಳು ಸಿಡಿಲಿಗೆ ಮೃತಪಟ್ಟಿದ್ದು, ತಲಾ 37500 ರೂ.ಗಳಂತೆ ಪರಿಹಾರ ಕೂಡಲೇ ಪಾವತಿಗೆ ತಹಶೀಲ್ದಾರ ಅಮರೇಶ ಪಮ್ಮಾರಗೆ ಸೂಚಿಸಲಾಗಿದೆ. ಬಾಗಲಕೋಟೆ ತಾಲೂಕಿನ 3, ರಬಕವಿ-ಬನಹಟ್ಟಿಯಲ್ಲಿ 6, ಬಾದಾಮಿ 1, ಜಮಖಂಡಿ 2 ಸೇರಿ ಒಟ್ಟು 12 ಮನೆಗಳು ಭಾಗಶಃ ಹಾನಿಯಾಗಿವೆ. ಅಲ್ಲದೇ ಬಾಗಲಕೋಟೆ ತಾಲೂಕಿನಲ್ಲಿ 16 ಪತ್ರಸ್ ಶೆಡ್‌ ಗಳು ಸಹ ಹಾನಿಯಾಗಿರುವ ಬಗ್ಗೆ ಬಂದಿದ್ದು, ಕಂದಾಯ, ಪಂಚಾಯತ ರಾಜ್ ಇಂಜಿನೀಯರಗಳ ಕುರಿತು ಜಂಟಿ ಸಮೀಕ್ಷೆ ಕೈಗೊಂಡು ನಿಯಮಾನುಸಾರ ಪರಿಹಾರಕ್ಕೆ ತಹಶೀಲ್ದಾರರಿಗೆ ಸೂಚಿಸಲಾಗಿದೆ. ತಾಲೂಕಿನ ಕಲಾದಗಿ ಗ್ರಾಮದಲ್ಲಿ 2.24 ಎಕರೆ ಪ್ರದೇಶದಲ್ಲಿ ಬೆಳೆದ ದಾಳಿಂಬೆ ಬೆಳೆ ಹಾನಿಯಾಗಿದ್ದು, ಕೃಷಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸಲು ಸೂಚಿಸಲಾಗಿದೆ. ಹಾನಿಯಾದ ಬೆಳೆಗೆ ಸೂಕ್ತ ಪರಿಹಾರಕ್ಕೆ ಕ್ರಮವಹಿಸಲಾಗುವುದೆಂದು ತಿಳಿಸಿದ್ದಾರೆ. ಅಲ್ಲದೇ ಬಾಗಲಕೋಟೆ ತಾಲೂಕಿನ ತುಳಸಿಗೇರಿ, ದೇವನಾಳ, ಕೆರಕಲಮಟ್ಟಿ ಸೇರಿದಂತೆ ಇತರೆ ಭಾಗದಲ್ಲಿ ಹಾನಿ ಸಂಭವಿಸಿದ್ದು, ಅಧಿಕಾರಿಗಳು ಭೇಟಿ ನೀಡಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.


ಹವಾಮಾನ ಮಾಹಿತಿಗೆ ಸಹಾಯವಾಣಿ/ಮೊಬೈಲ್ ಆ್ಯಪ್ ಮಳೆ, ಗಾಳಿ ಹಾಗೂ ಸಿಡಿಲು ಮಿಂಚಿನಿಂದ ತಪ್ಪಿಸಿಕೊಳ್ಳಲು ಸಾರ್ವಜನಿಕರು ವರುಣಮಿತ್ರ ಸಹಾಯವಾಣಿ 9243345433ಗೆ ಸಂಪರ್ಕಿಸಿ ಹವಾಮಾನ ಮಾಹಿತಿ ಪಡೆಯಬಹುದಾಗಿದೆ. ಗುಡುಗು ಸಿಡಿಲು ಮಳೆ ಮಿಂಚು ಇಂತಹ ಒಂದು ಸೂಚನೆಯನ್ನು ದಾಮಿನಿ ಆಪ್ ಮೂಲಕ ನಿಮ್ಮ ಮೊಬೈಲ್ ನಲ್ಲಿ ತಿಳಿದುಕೊಳ್ಳಬಹುದಾಗಿದೆ. ಆ್ಯಪ್‌ನಲ್ಲಿ ಸಿಡಿಲು ಯಾವ ಪ್ರದೇಶದಲ್ಲಿ ಬರುವ ಸಾಧ್ಯತೆ ಮುನ್ಸೂಚನೆ, ಅಪಾಯದಿಂದ ಪಾರಾಗಲು ಕೈಗೊಳ್ಳಬಹುದಾದ ಸಲಹೆ, ಸೂಚನೆಗಳನ್ನು ನೀಡುತ್ತಿದ್ದು, ಇದರಿಂದ ಸಂಭವಿಸಬಹುದಾದ ಹಾನಿಗಳನ್ನು ತಪ್ಪಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಬರ ಪರಿಹಾರ ವಿವರ

ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಕಳೆದ 20230 ಸರಕಾರ ಘೋಷಿಸಿದೆ. ಜಿಲ್ಲೆಯ 160260 ರೈತರಿಗೆ ಈಗಾಗಲೇ 1 ರಿಂದ 9ನೇ ಹಂತದಲ್ಲಿ ತಲಾ 2 ಸಾವಿರ ರೂ.ಗಳಂತೆ ಒಟ್ಟು 31.78 ಕೋಟಿ ರೂ. ಪರಿಹಾರ ಜಮೆ ಮಾಡಲಾಗಿದೆ. ಕೇಂದ್ರ ಸರಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ 10ನೇ 149262 ರೈತರಿಗೆ 195.56 ಕೋಟಿ ರೂ. ಜಮೆ ಮಾಡಲಾಗಿದೆ. ಪರಿಹಾರ ಹಣ ಪಾವತಿಯಾದ ಬಗ್ಗೆ ವೆಬ್‌ಸೈಟ್ ನಿಂದ ಗ್ರಾಮವಾರು ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಬಹುದಾಗಿದೆ. ಅಲ್ಲದೇ ಗ್ರಾಮ ಪಂಚಾಯತಿ ನೋಟಿಸ್ ಬೋರ್ಡದಲ್ಲಿ ರೈತರ ಪಟ್ಟಿ ಪ್ರಕಟಿಸಲಾಗಿದೆ.

ಇನ್ನು ಎಷ್ಟು ದಿನ ಈ ಮಳೆ?? ಸೈಕ್ಲೋನ್ ಕೂಡ ಬಂದಿದೆಯಾ??

ನೈಋತ್ಯ ಮತ್ತು ಪಕ್ಕದ ಪಶ್ಚಿಮ ಬಂಗಾಳಕೊಲ್ಲಿಯಲ್ಲಿನ ಕಡಿಮೆ ಒತ್ತಡದ ಪ್ರದೇಶವು ಈಶಾನ್ಯಕ್ಕೆ ಚಲಿಸಿತು ಮತ್ತು ಗುರುವಾರ ಬೆಳಿಗ್ಗೆ ಪಶ್ಚಿಮ ಮಧ್ಯ ಮತ್ತು ಪಕ್ಕದ ದಕ್ಷಿಣ ಬಂಗಾಳ ಕೊಲ್ಲಿಯ ಮೇಲೆ ಬಿದ್ದಿತು, ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆಯೊಂದಿಗೆ ‘ರೆಮಲ್’ ಚಂಡಮಾರುತವು ರೂಪುಗೊಳ್ಳುವ ನಿರೀಕ್ಷೆಯಿದೆ ಮೇ 25 ರ ಬೆಳಿಗ್ಗೆ ಪೂರ್ವ ಮಧ್ಯ ಬಂಗಾಳ ಕೊಲ್ಲಿ.

ತರುವಾಯ, ಇದು ಉತ್ತರಾಭಿಮುಖವಾಗಿ ಚಲಿಸುತ್ತದೆ ಮತ್ತು ಮೇ 26 ರ ಸಂಜೆಯ ವೇಳೆಗೆ 100 ರಿಂದ 120 ಕಿಮೀ ವೇಗದಲ್ಲಿ ಗಾಳಿ ಬೀಸುವ ತೀವ್ರ ಚಂಡಮಾರುತವಾಗಿ ಬಾಂಗ್ಲಾದೇಶ ಮತ್ತು ಪಕ್ಕದ ಪಶ್ಚಿಮ ಬಂಗಾಳ ಕರಾವಳಿಯನ್ನು ತಲುಪುತ್ತದೆ ಎಂದು IMD ಗುರುವಾರ ತಿಳಿಸಿದೆ.

ಇದನ್ನೂ ಓದಿ :- ಗ್ರಾಮ ಪಂಚಾಯತಿಯಲ್ಲಿ ಹೊಸ ಪಟ್ಟಿ ಹಚ್ಚಿದ್ದಾರೆ ಈ ರೈತರು 3 ನೆಯ ಕಂತಿನ ಬರ ಪರಿಹಾರ ಹಣ ಪಡೆಯಲು ಅರ್ಹರು

“ಇದು ಈಶಾನ್ಯಕ್ಕೆ ಚಲಿಸುವ ಸಾಧ್ಯತೆಯಿದೆ ಮತ್ತು ಮೇ 24 ರ ಬೆಳಿಗ್ಗೆ ಬಂಗಾಳ ಕೊಲ್ಲಿಯ ಮಧ್ಯ ಭಾಗಗಳಲ್ಲಿ ಖಿನ್ನತೆಗೆ ಕೇಂದ್ರೀಕೃತವಾಗಿದೆ. ನಂತರ, ಇದು ಈಶಾನ್ಯ ಕಡೆಗೆ ಚಲಿಸುವುದನ್ನು ಮುಂದುವರೆಸುವ ಸಾಧ್ಯತೆಯಿದೆ, ಪೂರ್ವ ಮಧ್ಯ ಕೊಲ್ಲಿಯ ಮೇಲೆ ಚಂಡಮಾರುತದ ಚಂಡಮಾರುತವಾಗಿ ಮತ್ತಷ್ಟು ತೀವ್ರಗೊಳ್ಳುತ್ತದೆ. ಮೇ 25 ರ ಬೆಳಿಗ್ಗೆ ಬಂಗಾಳದಲ್ಲಿ,” IMD ಹೇಳಿದೆ.

ಮೇ 22-23ರ ಅವಧಿಯಲ್ಲಿ ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ವ್ಯವಸ್ಥೆ ಬೆಳೆಯಲಿದೆ ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟ್ರಾಪಿಕಲ್ ಮೆಟಿಯಾಲಜಿಯ ಹವಾಮಾನ ವಿಜ್ಞಾನಿ ರಾಕ್ಸಿ ಮ್ಯಾಥ್ಯೂ ಕೋಲ್ ಭಾನುವಾರ ಎಚ್ಚರಿಸಿದ್ದಾರೆ.

“ದಕ್ಷಿಣ ಬಂಗಾಳ ಕೊಲ್ಲಿಯಲ್ಲಿನ ಸಮುದ್ರದ ಮೇಲ್ಮೈ ತಾಪಮಾನವು ಸ್ವಲ್ಪ ಸಮಯದವರೆಗೆ ಸಾಮಾನ್ಯಕ್ಕಿಂತ 2-3 ° C ಬೆಚ್ಚಗಿರುತ್ತದೆ. ನಿರಂತರವಾಗಿ ಹೆಚ್ಚಿನ ಸಮುದ್ರ ಮೇಲ್ಮೈ ತಾಪಮಾನವು ಶಾಖ ಮತ್ತು ತೇವಾಂಶದ ನಿರಂತರ ಪೂರೈಕೆಯನ್ನು ಒದಗಿಸುತ್ತದೆ, ಇದು ಚಂಡಮಾರುತ ರಚನೆಗೆ ಅವಶ್ಯಕವಾಗಿದೆ.

Related Post

Leave a Reply

Your email address will not be published. Required fields are marked *