ಆತ್ಮೀಯ ರೈತ ಬಾಂಧವರೇ, ಆಯಾ ಜಿಲ್ಲೆಗಳಿಗೆ ಎಷ್ಟೆಷ್ಟು ಬೆಳೆ ಹಾನಿ ಪರಿಹಾರದ ಹಣ ಕೊಟ್ಟಿದೆ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನ ಹೇಳಿದ್ದೇವೆ. ಹಾಗಾದರೆ ಜಿಲ್ಲೆಗಳಿಗೆ ಎಷ್ಟು ಹಣಗಳನ್ನು ಕೊಟ್ಟಿದ್ದಾರೆ ಅದನ್ನು ತಗೊಂಡು ನಾವೇನ್ ಮಾಡಬೇಕು?
ಕೇವಲ ನಮಗೆ ಹಣ ಬಂದರೆ ಸಾಕು ರೈತರಿಗೆ ಈ ಮಾಹಿತಿ ಅತಿ ಮುಖ್ಯವಾದದ್ದು. ಏಕೆಂದರೆ ಯಾವ ಭಾಗದ ರೈತರಿಗೆ ಹೆಚ್ಚು ಹಾನಿಯಾಗಿದೆ ಆ ಭಾಗದ ರೈತರಿಗೆ ಮಾತ್ರ ಹೆಚ್ಚು ಹಣ ಬಿಡುಗಡೆಯಾಗಿದೆ. ಯಾವ ಭಾಗದ ರೈತರಿಗೆ ಹಾನಿಯಾಗಿಲ್ಲವೋ ಸರ್ವೆ ಮಾಡಿದ ನಂತರ ಅವರಿಗೆ ಕಡಿಮೆ ಹಣ ಅಥವಾ ಬಿಡುಗಡೆಯೇ ಮಾಡಿಲ್ಲ. ಇದರಿಂದ ನೀವು ಏನು ತಿಳಿದುಕೊಳ್ಳಬೇಕೆಂದರೆ ನಮಗೆ ಯಾಕೆ ಹಣ ಬಂದಿಲ್ಲ ಎಂದರೆ ನಮ್ಮ ಭಾಗದ ರೈತರಿಗೆ ಬೆಳೆ ಹಾನಿ ಅಷ್ಟು ಉಂಟಾಗಲ್ಲ ಎಂದರ್ಥ ಅರ್ಥಾತ್ ನಮಗೆ ಹನ ಬರುವುದಿಲ್ಲ. ಹೇಗೆ ಸರ್ವೆ ಮಾಡಿದ ನಂತರ ಇದು ಖಚಿತವಾಗುತ್ತದೆ.
ಬಳ್ಳಾರಿ – 10.50ಕೋಟಿ
ಬಾಗಲಕೋಟೆ-13.50 ಕೋಟಿ
ಬೆಂಗಳೂರು ನಗರ- 7.50 ಕೋಟಿ.
ಬೆಂಗಳೂರು ಗ್ರಾಮಾಂತರ- 6. ಕೋಟಿ.
ಬೀದರ್- 4.50 ಕೋಟಿ.
ಬೆಳಗಾವಿ-22.50 ಕೋಟಿ.
ಚಿಕ್ಕಮಗಳೂರು-12. ಕೋಟಿ.
ಚಿಕ್ಕ ಬುಳ್ಳಾಪುರ- 9 ಕೋಟಿ.
ಚಿತ್ರದುರ್ಗ- 9 ಕೋಟಿ.
ದಾವಣಗೆರಿ-16 ಕೋಟಿ.
ಚಾಮರಾಜನಗರ-7.50ಕೋಟಿ
ರಾಯಚೂರು-9. ಕೋಟಿ.
ಕಲಬುರ್ಗಿ-16.50 ಕೋಟಿ.
ಉತ್ತರ ಕನ್ನಡ-16.50 ಕೋಟಿ.
ಯಾದಗಿರಿ-9 ಕೋಟಿ.
ರಾಮನಗರ-7.50 ಕೋಟಿ.
ದಕ್ಷಿಣ ಕನ್ನಡ-3 ಕೋಟಿ.
ವಿಜಯನಗರ-9 ಕೋಟಿ.
ರಾಮನಗರ-7.50 ಕೋಟಿ.
ಇದನ್ನೂ ಓದಿ :-
21000 ರೂಪಾಯಿ ಹಣ ರೈತರ ಖಾತೆಗೆ ಜಮಾ
🌱 3ನೆ ಹಂತದ ಹಣ ಬಿಡುಗಡೆಗೆ ಮುಹೂರ್ತ ಫಿಕ್ಸ್
ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ನಿಮ್ಮ ಖಾತೆಗೆ ಎಷ್ಟು ಪರಿಹಾರ ಬಂದಿದೆ ಲಿಸ್ಟ್ ಅನ್ನು ಹಚ್ಚಿದ್ದಾರೆ ನೀವು ಕೂಡ ಇವತ್ತು ಹೋಗಿ ಲಿಸ್ಟ್ ಅನ್ನು ನೋಡಬಹುದು ಈಗಾಗಲೇ ಎರಡು ದಿನಗಳಾಯ್ತು ಎಲ್ಲಾ ಆಯಾ ಗ್ರಾಮ ಪಂಚಾಯಿತಿಯಲ್ಲಿ ಬರುವ ರೈತರ ಲಿಸ್ಟನ್ನು ಪ್ರಕಟಣೆ ಬೋರ್ಡಿನಲ್ಲಿ ಹಚ್ಚಿದ್ದಾರೆ. ನಿಮಗೂ ಈಗ ಹಣ ಬಂದಿದೆ ಇಲ್ಲ ಅಂತ ಚೆಕ್ ಮಾಡಿಕೊಳ್ಳಲು ತುಂಬಾ ಸುಲಭವಾಗಿತ್ತು ಏಕೆಂದರೆ ನೀವು ಆನ್ಸೆನ್ ನಲ್ಲಿ ಮಾತ್ರ ನೋಡುತ್ತಿದ್ದೀರಿ ನೀವು ದಿನಕ್ಕೆ ಒಮ್ಮೆಯಾದರೂ ನಿಮ್ಮ ಊರಿನಲ್ಲಿ ಹೋಗುತ್ತೀರಿ ಅಲ್ಲಿ ನೀವು ನಿಮ್ಮ ಪಟ್ಟಿಯಲ್ಲಿ ಹೆಸರು ನೋಡಿದರೆ ತುಂಬಾ ಖುಷಿಯಾಗುತ್ತದೆ ಮತ್ತು ಯಾರಿಗೂ ಬಂತು ಯಾರಿಗಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬಹುದು?
24.05.2024ರ ಬೆಳಿಗ್ಗೆ 7 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ
ಮೇ 22 ರಂದು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇ 26ರಂದು ಮ್ಯಾನ್ಮಾರ್, ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ.
ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸುತ್ತಿದ್ದಂತಯೇ ಮುಂಗಾರು ಸ್ವಲ್ಪ ಮಟ್ಟಿಗೆ ದುರ್ಬಲಗೊಳ್ಳುವ ಸಾಧ್ಯತೆಯಿದೆ.
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಂಗಳೂರು ಸ್ವಲ್ಪ ಜಾಸ್ತಿಯೇ ಇರಬಹುದು. ಕೊಡಗು ಉತ್ತಮ (ಸೋಮವಾರಪೇಟೆ ಸಾಮಾನ್ಯ), ಹಾಸನ ಸಾಮಾನ್ಯ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ ಕುದುರೆಮುಖ ಉತ್ತಮ, ಉಳಿದ ಭಾಗಗಳಲ್ಲಿ ಸಾಮಾನ್ಯ, ಶಿವಮೊಗ್ಗದ ಹೊಸನಗರ, ಸಾಗರ ಸುತ್ತಮುತ್ತ ಉತ್ತಮ, ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಮೇ 23 ರಂದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆಮೇಲೆ ಕರಾವಳಿ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದೆ.
ಇದನ್ನೂ ಓದಿ:- ಹೆಚ್ಚುವರಿ ರೈತರಿಗೆ ಪರಿಹಾರದ ಹಣ ಜಮಾ https://bhoomisuddi.com/crop-compensation-for-additional-farmers-has-been-deposited-today-247-crore-rupees-drought-relief-money-released/
29.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಉತ್ತಮ, ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ, ಮೂಡಬಿದರೆ, ಬೆಳ್ತಂಗಡಿ, ಉಡುಪಿಯ ಕಾರ್ಕಳ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. (ಕರಾವಳಿಯಾದ್ಯಂತ ಮುಂಗಾರು ರೀತಿಯ ವಾತಾವರಣ ಉಂಟಾಗಲಿದೆ).
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. (ಚಿಕ್ಕಮಗಳೂರು, ಶಿವಮೊಗ್ಗ ಅಲ್ಲಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ). ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಚಿತ್ರದುರ್ಗ ದಕ್ಷಿಣ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ ಉತ್ತರ, ದಾವಣಗೆರೆ, ಹಾವೇರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಬಳ್ಳಾರಿ, ಧಾರವಾಡ, ಬೆಳಗಾವಿ, ಗದಗ ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
25.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ ಚಿತ್ರದುರ್ಗ, ದಾವಣಗೆರೆ, ಹಾವೇರಿ, ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.
23.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹೆಚ್ಚಿನ ಭಾಗಗಳಲ್ಲಿ, ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ, ದಾವಣಗೆರೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.