Breaking
Wed. Oct 23rd, 2024

mveeresh277

ರೈತರ ಕೃಷಿ ಮತ್ತು ತೋಟಗಾರಿಕಾ ಮೇಳ 2024 ಶಿವಮೊಗ್ಗ, Oct 18 to 21

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ. ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಕೃಷಿ ಮತ್ತು…

ಇಂದಿನಿಂದ ಧಾರವಾಡ ಕೃಷಿ ಮೇಳ ಪ್ರಾರಂಭ, ರೈತರು ಕೂಡಲೇ ಭೇಟಿ ನೀಡಿ

21.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ…

ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಆಹಾರ ಬ್ಲಾಕ್‌ಚೈನ್ ತಂತ್ರಜ್ಞಾನ ತರಬೇತಿ

ನೋಂದಣಿ ವಿವರಗಳು: ಯಾರು ಹಾಜರಾಗಬೇಕು? ನೋಂದಾಯಿತ ಪಿಎಚ್.ಡಿ. ವಿದ್ವಾಂಸರು/ಅಧ್ಯಾಪಕರು ಅಥವಾ ವಿಶ್ವವಿದ್ಯಾನಿಲಯಗಳು/ಸಂಸ್ಥೆಗಳ ಯಾವುದೇ UG/PG ವಿದ್ಯಾರ್ಥಿಗಳು, ಬ್ಲಾಕ್ ಚೈನ್ ಟೆಕ್ನಾಲಜಿಯಲ್ಲಿ ಪರಿಣತಿಯನ್ನು ಪಡೆಯಲು ಬಯಸುವ…

ಕರ್ನಾಟಕ ಮಳೆ ಮಾಹಿತಿ ಮತ್ತು ಹವಾಮಾನ ಮುನ್ಸೂಚನೆ

19.09.2024ರ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ…

ಸ್ವಾವಲಂಬಿ ಸಾರಥಿ ಯೋಜನೆಯಡಿ ಟ್ಯಾಕ್ಸಿ ಖರೀದಿಸುವ 4 ಲಕ್ಷ ಸಹಾಯಧನ

ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳು. ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನ ಉದ್ದೇಶಗಳು: • ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಈ…

ಅನ್ನಭಾಗ್ಯ ಯೋಜನೆ ಅರ್ಹ ಫಲಾನುಭವಿಗಳ ಗಮನಕ್ಕೆ, mobile ಸಂಖ್ಯೆ ಜೋಡಣೆ

ಜಿಲ್ಲೆಯ ಅರ್ಹ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ಸರ್ಕಾರವು ಜುಲೈ-2023 ಮಾಹೆಯಿಂದ ಪಡಿತರ ಜೊತೆಗೆ ರಾಜ್ಯ ಸರ್ಕಾರ ಘೋಷಣೆ ಮಾಡಿದ ಗ್ಯಾರಂಟಿಗಳಲ್ಲಿ ಅನ್ನಭಾಗ್ಯ…

ಕೃಷಿ ಹೊಂಡ, ಪ್ಲಾಸ್ಟಿಕ್ ಹೊದಿಕೆ, ಈರುಳ್ಳಿ ಶೇಖರಣೆ ಘಟಕ ಸಹಾಯಧನಕ್ಕೆ ಅರ್ಜಿ

ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನ 2024-25ನೇ ಸಾಲಿನ ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ…

ಕೃಷಿ ಸಿಂಚಾಯಿ ಯೋಜನೆಯಡಿ 90% ಸಹಾಯಧನಕ್ಕೆ ಅರ್ಜಿ ಆಹ್ವಾನ ಮಾಡಿದ್ದಾರೆ

ಆತ್ಮೀಯ ರೈತ ಬಾಂಧವರೇ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಲ್ಲಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ನೀಡಲಾಗಿದೆ ಎಂದು ಧಾರವಾಡ ಕೃಷಿ ಇಲಾಖೆ ಅಧಿಕಾರಿಗಳು ಪ್ರಕಟಿಸಿದ್ದಾರೆ.…

ಭೂ ಒಡೆತನ ಯೋಜನೆಯಡಿ 20 ಲಕ್ಷ ಘಟಕ್ ವೆಚ್ಚ, 50% ಸಹಾಯಧನಕ್ಕೆ ಅರ್ಜಿ

ಆತ್ಮೀಯ ರೈತ ಬಾಂಧವರೇ, ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಈ ಕೆಳಕಂಡ ಘಟಕ ವೆಚ್ಚದಲ್ಲಿ ಕೃಷಿ ಜಮೀನು ಖರೀದಿಸಿ ನೀಡಲಾಗುವುದು.ಭೂ ಒಡೆತನ ಯೋಜನೆಗೆ ಅರ್ಜಿ…