Breaking
Thu. Dec 19th, 2024

ಮುಖ್ಯಮಂತ್ರಿ ಬೊಮ್ಮಾಯಿ ಅವರು 1.14 ಲಕ್ಷ ಫಲಾನುಭವಿಗಳಿಗೆ 900 ಕೋಟಿ ರೂ.ಗಳನ್ನೂ ಬಿಡುಗಡೆ ಮಾಡಿದ್ದಾರೆ

Spread the love

ನಮ್ಮ ಬಸವರಾಜ ಬೊಮ್ಮಾಯಿ ವಿವಿಧ ನಿಗಮಗಳ ವತಿಯಿಂದ 1.14 ಲಕ್ಷ ಫಲಾನುಭವಿಗಳಿಗೆ 900 ಕೋಟಿ ರೂ ನೀಡಲು ನಿರ್ಧರಿಸಿದ್ದಾರೆ. ನಮ್ಮ ರಾಜ್ಯದ ಜನರಿಗೆ ಒಂದು ದೊಡ್ಡ ಸಿಹಿ ಸುದ್ದಿ ಕೊಟ್ಟಿದ್ದಾರೆ. ಈ ಯೋಜನೆಯಿಂದ ಬಹಳ ಜನರಿಗೆ ಅತಿ ಉಪಯೋಗವಾಗಲಿದೆ. ಮೊನ್ನೆ ನಡೆದ ಬಜೆಟ್ ನಲ್ಲಿ ಕೆಲವಾರು ಭರವಸೆಗಳನ್ನು ನೀಡಿದ್ದಾರೆ. ವಿದ್ಯಾಸಿರಿ ಯೋಜನೆ ಹಾಗೂ ಹಾಸ್ಟೆಲ್ ಮೂಲಕ ಸುಮಾರು 1 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಮುಖ್ಯ ಮಂತ್ರಿ ಅವರು ಒಟ್ಟಾರೆ 850 ಕೋಟಿ ರೂಪಾಯಿ ಎಲ್ಲ ನಿಗಮಗಳಿಗೆ ನೀಡಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಗಂಗಾ ಕಲ್ಯಾಣದ ಜತೆಗೆ 50 ಕನಕದಾಸ ಹಾಸ್ಟೆಲ್‌ ನಿರ್ಮಾಣ, ಸ್ವಯಂ ಉದ್ಯೋಗ, ಹೊಲಿಗೆ ತರಬೇತಿಗೆ ಸೌಲಭ್ಯಗಳನ್ನು ನೀಡಲಾಗಿದೆ. 33 ಸಾವಿರ ಮಕ್ಕಳಿಗೆ ವಿದ್ಯಾರ್ಥಿನಿಲಯಗಳನ್ನೂ ವದಾಗಿಸಿ ಕೊಟ್ಟಿದಾರೆ. ವಿದ್ಯಾನಿಧಿ ಯೋಜನೆಯನ್ನು ಕೃಷಿ ಕಾರ್ಮಿಕರ ಮಕ್ಕಳಿಗೂ ಸಹಾಯಧನವನ್ನು ನೀಡಲು ನಿರ್ಧರಿಸಿದ್ದಾರೆ. ಇನ್ನು ಕೆಲವು ವರ್ಷಗಳಿಂದ ಒಂದೇ ಜಾಗದಲ್ಲಿ ಕೆಲಸ ಮಾಡುವ ಗುತ್ತಿಗೆ, ನೇರಪಾವತಿಯಡಿ ಸೇವೆ ಸಲ್ಲಿಸುತ್ತಿದ್ದ 24000 ಸಫಾಯಿ ಕರ್ಮಚಾರಿಗಳು ಸರ್ಕಾರಿ ನೌಕರರನ್ನಾಗಿ ಮಾಡಲು ಬರವಸೆ ಕೊಟ್ಟಿದಾರೆ. ಇನ್ನೂ ಕುರಿಗಾಹಿಗಳಿಗೆ 350 ಕೋಟಿ ರು. ವೆಚ್ಚದಲ್ಲಿ ಸಹಾಯ, 50000 ಲಮಾಣಿ ಜನಾಂಗಕ್ಕೆ ಹಕ್ಕು ಪತ್ರ ನೀಡಿದ್ದಾರೆ.

ಕುರುಬರಹಟ್ಟಿ ಗೊಲ್ಲರ ಹಟ್ಟಿ ಲಮಾಣಿ ಸಮುದಾಯಕ್ಕೆ 1 ವಾರದೊಳಗೆ 1.ಲಕ್ಷ ಜನರಿಗೆ ಹಕ್ಕು ಪತ್ರ ನೀಡಿದ್ದಾರೆ. ನಮ್ಮ ಬಸವರಾಜ ಬೊಮ್ಮಾಯಿ ಅವರು ಮಹಿಳೆಯರಿಗೇ ಸಿಹಿ ಸುದ್ದಿ ಕೊಟ್ಟಿದಾರೆ. ಹೊಲದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಒಂದು ಸಾವಿರ ರೂಪಾಯಿ ಕೊಡಲು ಆದೇಶ ಕೊಟ್ಟಿದಾರೆ. ಹಳ್ಳಿಗಳಲ್ಲಿ ಹಿಂದುಳಿದ ವರ್ಗದವರಿಗೆ ಕಾಯಕ ಕಾರ್ಯಕ್ರಮದ ಮೂಲಕ 50000 ವರೆಗೆ ಸಹಾಯಧನ ನೀಡಲಾಗಿದೆ. ಇಷ್ಟೇ ಅಲ್ಲದೆ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮೇಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ ಕಟ್ಟಡ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಬಸವರಾಜ ಬೊಮ್ಮಾಯಿ ಅವರು ವಿವಿಧ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ, ಕೊನೆಗೆ ನಮ್ಮ ಮುಖ್ಯ ಮಂತ್ರಿ ಅವರು ಈ ಶಕ್ತಿ ಸೌಧ ಕಟ್ಟಿದ್ದಾರೆ. ಅವರು ಸರ್ಕಾರದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಅದರ ಲಾಭವನ್ನು ಪಡೆಯಬೇಕು ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಗಂಗಾ ಕಲ್ಯಾಣ ಯೋಜನೆಯಡಿ 19000 ಜನರಿಗೆ ಇನ್ನೂಲಿದ್ ನಿಗಮಗಳ ವತಿಯಿಂದ ಕೊಳವೆಬಾವಿ ಮಂಜೂರು ಮಾಡದೆ. . ಐದು ತಿಂಗಳಲ್ಲಿ ಆಗೋದನ್ನು ಐದು ವರ್ಷ ಮಾಡುತ್ತಿದ್ದರು. ನಮ್ಮ ಮುಖ್ಯಮಂತ್ರಿ ಅವರು ನೇರವಾಗಿ ಫಲಾನುಭವಿಗಳ ಖಾತೆಗೆ ಅನುದಾನವನ್ನು ವರ್ಗಾಯಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಇಷ್ಟೇ ಅಲ್ಲದೆ ನಮ್ಮ ಮುಖ್ಯಮಂತ್ರಿ ಅವರು ಪಂಚವಾರ್ಷಿಕ ಯೋಜನೆಯಂತೆ ಗಂಗಾ ಕಲ್ಯಾಣ ಯೋಜನೆಯನ್ನು ಅನುಷ್ಠಾನ ಮಾಡಿದ್ದಾರೆ. ಕೊನೆಗೆ ವಿದ್ಯಾರ್ಥಿನಿಯರಿಗೆ ಉಚಿತ ಪಾಸ್ ನೀಡುವ ಕಾರ್ಯಕ್ರಮ ಶುರುವಾಗಿದೆ.

ಇದನ್ನೂ ಓದಿ :- ರೇಷನ್ ಕಾರ್ಡ್ ಹೊಂದಿದ ಜನರಿಗೆ ಕೇಂದ್ರ ಸರ್ಕಾರದಿಂದ ಬರ್ಜರಿ ಗಿಫ್ಟ್

ಇದನ್ನೂ ಓದಿ :- ಪರಂಪರಾಗತ್ ಯೋಜನಾ ಕೇಂದ್ರ ಸರ್ಕಾರದಿಂದ ಸಿಗುತ್ತೆ ನಿಮಗೆ 50000 ರೂಪಾಯಿ

Related Post

Leave a Reply

Your email address will not be published. Required fields are marked *