ನೇಕಾರ ಸಮ್ಮಾನ್ ಯೋಜನೆ
2023-24 ನೇ ಸಾಲಿನಲ್ಲಿ ಕೈಮಗ್ಗ ನೇಕಾರರು ಹಾಗೂ ವಿದ್ಯುತ್ ಮಗ್ಗ ನೇಕಾರರು/ಮಗ್ಗ ಪೂರ್ವ ಘಟಕಗಳ ಕೆಲಸಗಾರರು ಸೇರಿದಂತೆ ಕ ಒಟ್ಟು 141109 ಫಲಾನುಭವಿಗಳಿಗೆ ತಲಾ ರೂ.5000/- ಗಳಂತೆ ನೇರ ರ ನಗದು ವರ್ಗಾವಣೆ ಮಾಡುವ ಮೂಲಕ ಒಟ್ಟು ರೂ.70.55 ಕೋಟಿ ಆರ್ಥಿಕ ನೆರವು.
https://karnatakadht.org/powerloom-scheme.php
ವಿದ್ಯುತ್ ಮಗ್ಗ ಖರೀದಿ ಹಾಗೂ ಎಲೆಕ್ಟ್ರಾನಿಕ್ ಜಕಾರ್ಡ್‌ಗಳ ಖರೀದಿ ಯೋಜನೆ
ವಿದ್ಯುತ್ ಮಗ್ಗ ಘಟಕಗಳ ಸ್ಥಾಪನೆಗೆ 94 ನೇಕಾರರಿಗೆ ರೂ.230 ಲಕ್ಷಗಳು ಹಾಗೂ ಉತ್ತಮ ವಿನ್ಯಾಸಗಳ ಆಳವಡಿಕೆಗೆ 128 ವಿದ್ಯುತ್ ಮಗ್ಗ ನೇಕಾರರಿಗೆ ಎಲೆಕ್ಟ್ರಾನಿಕ್ ಜಕಾರ್ಡ್‌ಗಳನ್ನು ಅಳವಡಿಸಲು ರೂ.352 ಲಕ್ಷಗಳ ಸಹಾಯಧನ ಬಿಡುಗಡೆ. ವಿದ್ಯುತ್ ಮಗ್ಗ ನೇಕಾರರು/ಮಗ್ಗ ಪೂರ್ವ ಘಟಕಗಳ ಕೆಲಸಗಾರರಿಗೆ ಒಟ್ಟು ಈ 1,17,040 ಸ್ಮಾರ್ಟ್ ಕಾರ್ಡ್ ವಿತರಣೆ.
https://bhoomisuddi.com/apply-immediately-for-rs-5000-subsidy-under-karnataka-nekara-samman-yojana/
SCSP/TSP SME ಜವಳಿ ಘಟಕ ಸ್ಥಾಪನೆ ಯೋಜನೆ: 2023-24ನೇ ಸಾಲಿನಲ್ಲಿ ಸಣ್ಣ ಮತ್ತು ಅತಿ ಸಣ್ಣ ಜವಳಿ ಘಟಕಗಳ ಸ್ಥಾಪನೆಗೆ ಪರಿಶಿಷ್ಟ ಜಾತಿ/ ಕೈ ಪರಿಶಿಷ್ಟ ಪಂಗಡದ ಉದ್ಯಮಶೀಲರನ್ನು ಪ್ರೋತ್ಸಾಹಿಸಲು 55 SCSP/TSP SME ಜವಳಿ ಘಟಕಗಳಿಗೆ ರೂ.35 ಕೋಟಿ ಸಹಾಯಧನ ಬಿಡುಗಡೆ ಹಾಗೂ ಉದ್ಯಮಶೀಲರನ್ನು ಪ್ರೋತ್ಸಾಹಿಸಲು ವಿಶೇಷ ಘಟಕ ಯೋಜನೆಯಡಿ ಊಡಿ ಮತ್ತು ಗಿರಿಜನ ಉಪಯೋಜನೆಯಡಿ ಒಟ್ಟು 65 ಘಟಕಗಳ ಸ್ಥಾಪನೆಗೆ ಮಂಜೂರಾತಿ.
ವಿದ್ಯುತ್ ಸಹಾಯಧನ ಯೋಜನೆ
ಮಗ್ಗ 2023-24ನೇ ಸಾಲಿನಲ್ಲಿ 10 ಹೆಚ್.ಪಿ ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ 29919 ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಿಗೆ ರೂ.132.00 ಕೋಟಿ ವಾರ್ಷಿಕ ವೆಚ್ಚದಲ್ಲಿ ಉಚಿತ ವಿದ್ಯುತ್ ಸೌಲಭ್ಯ ಹಾಗೂ 10 ರಿಂದ 20 ಹೆಚ್.ಪಿ. ಹೊಂದಿರುವವರಿಗೆ ಪ್ರತಿ ಯೂನಿಟ್‌ಗೆ ರೂ.1.25 ರಿಯಾಯಿತಿ ದರದಲ್ಲಿ ವಿದ್ಯುತ್ ಒದಗಿಸಲು ಪ್ರಸ್ತಾವನೆ.
ನೇಕಾರರ ಮಕ್ಕಳಿಗೆ ವಿದ್ಯಾರ್ಥಿವೇತನ
ನೇಕಾರರ ಮಕ್ಕಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು 4457 ವಿದ್ಯಾರ್ಥಿಗಳಿಗೆ ನೇರ ನಗದು ವರ್ಗಾವಣೆ ಮುಖಾಂತರ ರೂ.2.23 ಕೋಟಿಗಳ ವಿದ್ಯಾರ್ಥಿವೇತನದ ಬಿಡುಗಡೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಕಲಬುರಗಿಯಲ್ಲಿ 1000 ಎಕರೆ ಪ್ರದೇಶದಲ್ಲಿ PM-MITRA Park ಸ್ಥಾಪನೆ ಹಾಗೂ ಕೇಂದ್ರ, ರಾಜ್ಯ ಮತ್ತು ಖಾಸಗಿ ಸಹಭಾಗಿತ್ವದೊಂದಿಗೆ ರೂ.1500 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಮೂಲಕ ಸುಮಾರು ಒಂದು ಲಕ್ಷ ನೇರ ಉದ್ಯೋಗ ಹಾಗೂ ಎರಡು ಲಕ್ಷ ಪರೋಕ್ಷ ಉದ್ಯೋಗ ಸೃಷ್ಟಿ.
ರಾಮೇಶ್ವರ ಕಫೆಯಲ್ಲಿ ಸ್ಪೋಟ: ತನಿಖೆ ತೀವ್ರವಾಗಿ ನಡೆಯುತ್ತಿದೆ
ಬೆಂಗಳೂರಿನ ರಾಮೇಶ್ವರ ಕಥೆಯಲ್ಲಿ ನಡೆದಿರುವ ಸ್ಪೋಟ ಘಟನೆಯ ತನಿಖೆ ತೀವ್ರವಾಗಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಾಥಮಿಕ ತನಿಖೆಯ ಪ್ರಕಾರ ಅದು ಸಣ್ಣ ಪ್ರಮಾಣದ ಸುಧಾರಿತ ಸ್ಪೋಟಕವಾಗಿತ್ತು ಎಂದು ತಿಳಿದುಬಂದಿದೆ. ಪೂರ್ಣ ವರದಿಗಾಗಿ ಕಾಯುತ್ತಿದ್ದೇನೆ ಎಂದು ತಿಳಿಸಿದರು.
ಕ್ಯಾಶಿಯರ್ ಬಳಿ ಟೋಕನ್ ಪಡೆದು ಅಲ್ಲಿ ತಿಂಡಿ ತಿಂದಿರುವ ವ್ಯಕ್ತಿ, ಬ್ಯಾಗ್ ಇಟ್ಟು ಬಂದಿದ್ದಾನೆ ಎಂಬ ಮಾಹಿತಿ ದೊರೆತಿದೆ ಎಂದರು. ಸುಮಾರು ಎಂಟು ಜನರಿಗೆ ಗಾಯಗಳಾಗಿವೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಸಿ ಟಿವಿ ಕ್ಯಾಮರಾ ಪರೀಕ್ಷಿಸಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಗೃಹ ಸಚಿವರಿಗೆ ಸ್ಥಳಕ್ಕೆ ಭೇಟಿ ನೀಡುವಂತೆ ತಿಳಿಸಲಾಗಿದೆ. ಇನ್ನು ಸ್ವಲ್ಪ ಹೊತ್ತಿನಲ್ಲಿಯೇ ಸ್ಪಷ್ಟ ಮಾಹಿತಿ ದೊರೆಯಲಿದೆ ಎಂದರು. ಕಠಿಣ ಕ್ರಮ ರಾಜ್ಯದಲ್ಲಿ ಇಂಥದ್ದು ನಡೆಯಬಾರದಿತ್ತು.
ಮಂಗಳೂರಿನಲ್ಲಿ ಆಗಿದ್ದು ಬಿಟ್ಟರೆ ಪುನಃ ಇಂಥ ಘಟನೆ ಸಂಭವಿಸಿದೆ. ಯಾರು ಇದನ್ನು ಮಾಡಿದ್ದಾರೆ ಎಂದು ಪತ್ತೆ ಹಚ್ಚಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ರಾಜಕಾರಣ ಮಾಡಬಾರದು ವಿರೋಧ ಪಕ್ಷಗಳು ಈ ವಿಷಯಗಳ ಬಗ್ಗೆ ರಾಜಕಾರಣ ಮಾಡಬಾರದು. ಎಲ್ಲರೂ ಸಹಕರಿಸಬೇಕು ಎಂದರು. ಪೋಲಿಸರೊಂದಿಗೆ ಮಾತನಾಡಿದ್ದು, ಸದ್ಯದಲ್ಲಿಯೇ ಪೂರ್ಣ ಚಿತ್ರಣ ಸಿಗಲಿದೆ. ವಿಚಾರಣೆ ತ್ವರಿತಗತಿಯಲ್ಲಿ ನಡೆದಿದೆ ಎಂದರು ಹೇಳಿದರು.
ದೇಶದಲ್ಲಿ ಶೇ 5 ರಷ್ಟು ಮಾತ್ರ ಬಡತನ
ಪರಿಶೀಲನೆ ಅಗತ್ಯ ನೀತಿ ಆಯೋಗದವರು ನೀಡಿರುವ ವರದಿ ಪ್ರಕಾರ ಕಳೆದ 10 ವರ್ಷಗಳಲ್ಲಿ ಬಡತನ ಶೇ 5ರಷ್ಟು ಮಾತ್ರ ಇದೆ ಎಂದು ಹೇಳಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ ಅದನ್ನು ಪರಿಶೀಲಿಸಬೇಕಿದೆ. ಅದು ಸಮೀಕ್ಷೆಯ ವರದಿಯಲ್ಲ. ಅವರು ಹೇಳಿರುವುದು ಸತ್ಯವೋ ಅಸತ್ಯವೋ ಎಂದು ತಿಳಿಯಬೇಕಿದೆ. ಬಡತನ 5% ಕಡಿಮೆಯಾಗಿದ್ದರೆ ಅದು ಖುಷಿ ಪಡುವ ವಿಚಾರ. ಪರಿಸ್ಥಿತಿ ನೋಡಿದರೆ ಆ ರೀತಿ ಕಾಣುವುದಿಲ್ಲ.
ಕೆಳಗಿರುವ 82 ಕೋಟಿ ಕುಟುಂಬಗಳಿಗೆ ಅಕ್ಕಿ ಕೊಡಲಾಗುತ್ತಿದೆ ಎಂದರು. ಬಿಜೆಪಿ 50 ಕೋಟಿ ಆಮಿಷ ಒಡ್ಡುತ್ತಿದೆ :ನಮ್ಮ ಶಾಸಕರು ಆಮಿಷಕ್ಕೆ ಬಲಿಯಾಗುವುದಿಲ್ಲ ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶವನ್ನು ಬಿಜೆಪಿ ಗುರಿಯಾಗಿಸಿಕೊಂಡಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಬಿಜೆಪಿ ಎಂದಿಗೂ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದೇ ಇಲ್ಲ. ಆಪರೇಷನ್ ಕಮಲ ಮಾಡಿಯೇ ಬಂದಿದ್ದಾರೆ. ಕರ್ನಾಟಕದಲ್ಲಿಯೂ ಆಪರೇಷನ್ ಕಮಲ ಪ್ರಯತ್ನ ಮಾಡುತ್ತಾರೆ. ಆದರೆ ನಮ್ಮ ಶಾಸಕರು ಅವರ ಆಸೆ ಆಮಿಷಗಳಿಗೆ ಬಲಿಯಾಗುವುದಿಲ್ಲ. ಅವರು ಈಗ 50 ಕೋಟಿ ಆಮಿಷವೊಡ್ಡುತ್ತಿದ್ದಾರೆ ಎಂದು ತಿಳಿಸಿದರು.
https://chat.whatsapp.com/DgyceSrfHaIHrMa62BudxU
https://chat.whatsapp.com/Gm6a0DqjrOGLAWzSIe62LU