Breaking
Sun. Dec 22nd, 2024

ರಾಜ್ಯದ ಎಲ್ಲಾ ಮಹಿಳಯರಿಗೆ ಉಚಿತ ಬಸ್ ಪ್ರಯಾನ. ಯಾವ ಯಾವ ಹೆಣ್ಣು ಮಕ್ಕಳಿಗೆ ಫ್ರೀ ಬಸ್ ಪ್ರಯಾಣ ಇಲ್ಲಿ ನೋಡಿ

By mveeresh277 May30,2023 ##freebus
Spread the love

ಅತ್ಮೀಯ ಜನರೇ, ರಾಜ್ಯಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಇದಕ್ಕೆ ಎಪಿಎಲ್ – ಬಿಪಿಎಲ್ ಎಂಬ ಯಾವುದೇ ನಿಬಂಧನೆಗಳಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ನಾವು ಎಪಿಎಲ್- ಬಿಪಿಎಲ್ ಎಂದು ಹೇಳಿಲ್ಲ. ಮಹಿಳೆಯರು ಸರ್ಕಾರಿ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಿಬಹುದು ಎಂದರು. ಸಭೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸುತ್ತೇವೆ. ಅವರು ಅಂತಿಮ ಕ್ರಮ ಕೈಗೊಳ್ಳುತ್ತಾರೆ ಎಂದರು.ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಸಭೆ ನಡೆದಿದೆ. ಪ್ರತಿ ವರ್ಷ ಅಂದಾಜು 3,200 ಕೋಟಿ ಹಣ ಬೇಕಾಗುತ್ತದೆ. ಸಾರಿಗೆ ಇಲಾಖೆಯ ನಾಲ್ಕು ನಿಗಮಗಳು ನಷ್ಟದಲ್ಲಿರುವ ಹಿನ್ನೆಲೆ ಸರ್ಕಾರ ಸಹಾಯಧನ ನೀಡಿದರೇ ಯೋಜನೆ ಜಾರಿಗೆ ಮಾಡಲು ಅನುಕೂಲವಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ :- ನಿಮ್ಮ ಹತ್ತಿರ ಸ್ಮಾರ್ಟ್ ಫೋನ್ ಇದ್ದರೆ ಸಾಕು ನಿಮ್ಮ ಹೊಲದ ಪಹಣಿಯನ್ನು ನೀವೇ ಡೌನ್ಲೋಡ್ ಮಾಡಿಕೊಳ್ಳ ಬಹುದು . ಕೆಳಗಿನ ಹಂತಗಳನ್ನು ಪಾಲಿಸಿ ಮತ್ತು ನಿಮ್ಮ ಉತಾರವನ್ನು ಪಡೆಯಿರಿ

ಇದನ್ನೂ ಓದಿ :- ನಮ್ಮ ಸರ್ಕಾರವು ರೈತರ ಉದ್ದಾರಕ್ಕಾಗಿ ತಾಡಪತಿ ವಿತರಿಸಲು ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ :- ನಮ್ಮ ಸರ್ಕಾರವು ರೈತರ ಉದ್ದಾರಕ್ಕಾಗಿ ತಾಡಪತಿ ವಿತರಿಸಲು ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ

Related Post

Leave a Reply

Your email address will not be published. Required fields are marked *