Breaking
Sun. Dec 22nd, 2024

ಈ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ, ಕೂಡಲೆ ಚೆಕ್ ur ಸ್ಟೇಟಸ್

Spread the love

ಈ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ, ಕೂಡಲೆ ಚೆಕ್ ur ಸ್ಟೇಟಸ್. ಸ್ಟೇಟಸ್ ಚೆಕ್ ಮಾಡಲು ಕೆಳಗಿನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://play.google.com/store/apps/details?id=com.dbtkarnataka


ಉದ್ಯೋಗ ಸೃಷ್ಟಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ

ದೇಶದಲ್ಲಿ ಯುವಕರ ಸಂಘಟನೆ ಮಾಡಿರುವುದು ಕಾಂಗ್ರೆಸ್ ಪಕ್ಷವಾಗಿದ್ದು, ಯುವಕರೆಲ್ಲರೂ ದೇಶದ ಉಳಿವಿಗಾಗಿ, ಬಡತನದ ನಿರ್ಮೂಲನೆಗಾಗಿ, ಉದ್ಯೋಗ ಸೃಷ್ಟಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅನಂದಸ್ವಾಮಿ ಗಡ್ಡದೇವರಮಠ ಅವರಿಗೆ ಅತ್ಯಧಿಕ ಮತಗಳನ್ನು ನೀಡಿ ದೆಹಲಿಗೆ ಕಳುಹಿಸಬೇಕು ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹೇಳಿದರು.

ನಗರದ ಕೆ.ಎಚ್‌. ಪಾಟೀಲ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಯುವಚೈತನ್ಯ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿ, ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ 25 ದಂಡಪಿಂಡ ಸಂಸದರಿದ್ದರು. ಅವರು ಕುರಿತು ಚರ್ಚಿಸಲಿಲ್ಲ. ರಾಜ್ಯದ ಸಮಸ್ಯೆಗಳ కురికు దాని ఎత్తేల్ల్ల ఎందు బిజీవి ಸಂಸದರ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಎಂದರೆ ಬೆಲೆ ಎಂಕೆ, ನಿರುದ್ಯೋಗ, ಭ್ರಷ್ಟಾಚಾರ, ಎಲೆಕ್ಕೋ ಬಾಂಡ್ ಗಳ ಮೂಲಕ ಕೋಟಿಗಟ್ಟಲೇ ಹಣ ಲೂಟಿ ಮಾಡಿದ್ದಾರೆ. ಇಡಿ, ಸಿಬಿಐ ಹಾಗೂ ಐಟಿಗಳನ್ನು ಬಳಸಿಕೊಂಡು ವಿವಿಧ ಕಂಪನಿಗಳಿಂದ ಕೋಟಿಗಟ್ಟಲೇ ಹಣ ಮಾಜಿ ಶಾಸಕ ಡಿ.ಆರ್. ಪಾಟೀಲ ಮಾತನಾಡಿ, ನಮ್ಮ ರಾಜ್ಯದ ಮತದಾರರು ಈಗಾಗಲೇ ಕಾಂಗ್ರೆಸ್‌ಗೆ ಮತ ನೀಡಲು ನಿರ್ಣಯಿಸಿದ್ದಾರೆ. ಮೇ 7ರಂದು ನಡೆಯುವ ರಾಜ್ಯದ 14 ಕ್ಷೇತ್ರಗಳ ಚುನಾವಣೆಯಲ್ಲಿ 10ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ 6. ಕಾಂಗ್ರೆಸ್ ಗೆಲ್ಲಲಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗದಗ ವಿಧಾನಸಭಾ ಕ್ಷೇತ್ರದಲ್ಲಿ ಎಚ್.ಕೆ. ಪಾಟೀಲ ಅವರು 15 ಸಾವಿರ ಲೀಡ್‌ನಿಂದ ಗೆದ್ದಿದ್ದರು. ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ 25 ಸಾವಿರಕ್ಕೂ ಅಧಿಕ ಮತಗಳ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ರೋಣ ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ಎಚ್.ಕೆ. ಪಾಟೀಲ ಅವರ ಸಾರಥ್ಯದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ನಡೆಯುತ್ತಿದ್ದು, ಆನಂದಸ್ವಾಮಿ ಗಡ್ಡದೇವರಮಠ ಅವರು ಗೆಲ್ಲಲೇಬೇಕು.

ಮತದಾನ ಕೇವಲ ದಿನಗಳು ಮಾತ್ರ ಉಳಿದಿದ್ದು, ಕಾರ್ಯಕರ್ತರು ಎಚ್ಚರ ವಹಿಸಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ನೀಲಮ್ಮ ಬೋಳನವರ, ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ, ಜಿಪಂ ಮಾಜಿ ಅಧ್ಯಕ್ಷ ಸಿದ್ದು ಪಾಟೀಲ .

ಉದ್ಯಮಿಗಳ ಬಗ್ಗೆ ಇರುವ ಕಳಕಳಿ ರೈತರ ಬಗ್ಗೆ ಇಲ್ಲ

ಬಿಜೆಪಿ ಶ್ರೀಮಂತರ ಪರವಾಗಿ ಇರುವ ಪಕ್ಷ. ರೈತರು, ಬಡವರ ಬಗ್ಗೆ ಬಿಜೆಪಿ ನಾಯಕರು ಏನೇ ಹೇಳಿದರೂ ಅವರ ನಡೆಯನ್ನು ಗಮನಿಸಿದರೆ ಶ್ರೀಮಂತರ ಪರವಾದ ನಿಲುವು ಇರುವುದು ಸ್ಪಷ್ಟವಾಗುತ್ತದೆ ಎಂದರು. ಬೇನಾಳ ಗ್ರಾಮದಲ್ಲಿ ಸೋಮವಾರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರೈತರು ಕನಿಷ್ಟ ಬೆಂಬಲ ಬೆಲೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಪಡಿಸಿ ಸುದೀರ್ಘ ಹೋರಾಟ ಮಾಡಿದರೂ ಪ್ರಧಾನಿಯ ಕರುಳು ಚುರ್ ಅನ್ನಲಿಲ್ಲ. ರೈತರ ಕಷ್ಟಗಳಿಗೆ ಸ್ಪಂದಿಸಲಿಲ್ಲ. ಆದರೆ ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ ಮಾಡಿ ತಾವು ಯಾರ ಪರ ಎನ್ನುವುದನ್ನು ಸ್ಪಷ್ಟ ಮಾಡಿದರು ಎಂದು ಹೇಳಿದರು. ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ ಮಾಡಿದ ಬಿಜೆಪಿ ಸರ್ಕಾರಕ್ಕೆ ರೈತರ ಸಾಲ ಮನ್ನಾ ಮಾಡುವುದು ದೊಡ್ಡ ವಿಷಯವೇ ಅಲ್ಲ. ಆದರೆ ಅವರಿಗೆ ರೈತರು ಬೇಕಾಗಿಲ್ಲ. ಹೀಗಾಗಿ ರೈತರ ಸಾಲ ಮನ್ನಾ ಮಾಡಲಿಲ್ಲ.

ಅವರ ಅಳಲು ಕೇಳಲಿಲ್ಲ ಎಂದು ಕಾಂಗ್ರೆಸ್ ಪಕ್ಷ ಬಡವರು, ದೀನದಲಿತರು, ಹಿಂದುಳಿದವರ ಪರವಾಗಿ ಇರುವ ಪಕ್ಷ. ಮನಮೋಹನ್ ಸಿಂಗ್ ಅವರನ್ನು ಬಿಜೆಪಿಯವರು ಮೌನಿಬಾಬಾ ಎಂದು ಟೀಕೆ ಮಾಡುತ್ತಾರೆ. ಈ ಮೌನಿಬಾಬಾ ಅವರು ರೈತರ ಸಾಲ ಮನ್ನಾ ಮಾಡಿ ಅನ್ನದಾತರ ಕಷ್ಟಕ್ಕೆ ಸ್ಪಂದಿಸಿದರು. ಸಿದ್ದರಾಮಯ್ಯ ಅವರು ಹಿಂದಿನ ಅವಧಿಯಲ್ಲಿ ಸಿಎಂ ಆಗಿದ್ದಾಗ ಸಹಕಾರ ಸಂಘಗಳಲ್ಲಿನ ರೈತರ ಸಾಲ ಮನ್ನಾ ಮಾಡಿದರು.

ಮನ್ ಕಿ ಬಾತ್‌ನಲ್ಲಿ ಉಪದೇಶ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರು ಯಾಕೆ ರೈತರ ಕಷ್ಟಕ್ಕೆ ಸ್ಪಂದಿಸಲಿಲ್ಲ ಎಂದು ಪ್ರಶ್ನಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು, ರೈತರ ಆದಾಯ ದ್ವಿಗುಣ ಮಾಡುವೆ ಎಂದರು. ನಿರುದ್ಯೋಗಿಗಳಿಗೆ ಪ್ರತಿವರ್ಷ ಒಂದು ಕೋಟಿ ಉದ್ಯೋಗ ಕೊಡುತ್ತೇನೆ.

Related Post

Leave a Reply

Your email address will not be published. Required fields are marked *