Breaking
Tue. Dec 17th, 2024
Spread the love

ಮೊದಲು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ಡಿಬಿಟಿ ಆ್ಯಪ್ ಡೌನ್ಲೋಡ್ ಮಾಡಿ ಇಟ್ಟುಕೊಳ್ಳಿ.

https://play.google.com/store/apps/details?id=com.dbtkarnataka

Select Beneficiary, Enter mPIN (Secure Code) ಆಮೇಲೆ LOGIN ಮೇಲೆ ಕ್ಲಿಕ್ ಮಾಡಿ.

ನಿಮ್ಮ Name, Address as per e-KYC, Click Here to Change the Address, Gender, Date of Birth, Mobile Number ಹಾಕಿ.

Payment status ಮೇಲೆ ಕ್ಲಿಕ್ ಮಾಡಿ. ಎಲ್ಲಿ gruhalaxmi ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.

ನಿಮ್ಮ status check ಮಾಡಿ.

Seeding Status of Aadhar in Bank Account ಮೇಲೆ ಕ್ಲಿಕ್ ಮಾಡಿ.  ನಿಮ್ಮ ಆಧಾರ್ ಲಿಂಕ್ Check ಮಾಡಿ.

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://bhoomisuddi.com/2000-rs-deposit-of-grilahakshmi-yojana-to-our-mothers-account-status-check/

ತೋಟಗಾರಿಕೆ ಬೇಳೆ ವಿಸ್ತರಣೆಗೆ ಆದ್ಯತೆ ನೀಡಿ, ರೈತರ ಸ್ವಾಲಂಭಿ ಜೀವನಕ್ಕೆ ಆಸರೆ ಆಗಿದೆ

ಧಾರವಾಡ ಜಿಲ್ಲೆ ಸಂಪೂರ್ಣ ಬರಪಿಡಿತ ಜಿಲ್ಲೆಯಾಗಿದ್ದು, ಗ್ರಾಮೀಣ ಭಾಗದ ಜನರಿಗೆ, ರೈತರಿಗೆ ಬರಗಾಲದ ಈ ಸಂದರ್ಭದಲ್ಲಿ ನರೇಗಾ ಯೋಜನೆ ಅವರ ಬದುಕಿಗೆ ಆಸರೆ ಆಗಿದೆ. ಕೂಲಿ ಕೇಳಿ ಬರುವ ಎಲ್ಲಿರಿಗೂ ಅವರ ಊರಲ್ಲಿಯೇ ಉದ್ಯೋಗ ನೀಡಲಾಗುತ್ತಿದ್ದು, ಕಳೆದ ವರ್ಷದ ಗುರಿಯಲ್ಲಿ ಶೇ. 90 ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕಿ ಅಧಿಕಾರಿ ಸ್ವರೂಪ ಟಿ.ಕೆ. ಅವರು ಹೇಳಿದರು. ಅವರು ಇಂದು ಮಧ್ಯಾಹ್ನ ವಿವಿಧ ಗ್ರಾಮಗಳಲ್ಲಿ ನರೇಗಾ ಕನವರಜನ್ಸ್ ಕಾರ್ಯಕ್ರಮದಲ್ಲಿ ಕೈಗೊಂಡ ವಿವಿಧ ಕಾಮಗಾರಿಗಳ ವೀಕ್ಷಣೆ ನಂತರ ಮಾದನಬಾವಿ ಪ್ರಗತಿಪರ ರೈತ ದಯಾನಂದ ಹೊಳೆಹಡಗಲಿ ಅವರ ಪಪ್ಪಾಯಿ ತೋಟದಲ್ಲಿ ಅಭಿವೃದ್ಧಿ ಪ್ರವಾಸದಲ್ಲಿ ಪಾಲ್ಗೊಂಡಿದ್ದ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ, ಮಾತನಾಡಿದರು.

ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ, ಕೃಷಿಹೊಂಡ, ಕೃಷಿ ಬದು ನಿರ್ಮಾಣದ ಮೂಲಕ ಜಲಸಂರಕ್ಷಣೆ ಹಾಗೂ ರೈತರಿಗೆ ಸಂಪ್ರಾದಾಯಿಕ ಬೆಳೆಗಳ ಬದಲಿಗೆ ಪರ್ಯಾಯವಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸಿ, ತೋಟಗಾರಿಕಾ ಬೆಳೆಗಳ ವಿಸ್ತರಣೆಗೆ ಆದ್ಯತೆಯನ್ನು ನೀಡಲಾಗಿದೆ ಎಂದು ಅವರು ಹೇಳಿದರು. ವಿಲೇವಾರಿ ಘಟಕ(ಸ್ವಚ್ಛ ಸಂಕೀರ್ಣ ಮಾದನಭಾವಿ ಗ್ರಾಮದ ಘನ ಮತ್ತು ಮಾಡಿಕೊಂಡು ನರೇಗಾ ದ್ರವ ತ್ಯಾಜ್ಯವನ್ನು ಸ್ವಚ್ಛ ಭಾರತ ಯೋಜನೆಯಡಿಯಲ್ಲಿ ಘನತ್ಯಾಜ್ಯ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಾಣ ಮಾಡಿ, ಕಸವನ್ನು ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಒಣಕಸ ಸಂಗ್ರಹಣೆ ಮಾಡಿ ವಿಲೇವಾರಿಯನ್ನು ಮಾಡಲಾಗುತ್ತಿದೆ.

ಸದರಿ ಯೋಜನೆಯಡಿಯಲ್ಲಿ ಬಚ್ಚಲು ಗುಂಡಿಗಳನ್ನು ನಿರ್ಮಾಣ ಮಾಡಿ ಮೂರು ಗ್ರಾಮಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲಾಗುತ್ತಿದೆ. ಮಾದನಭಾವಿ ಗ್ರಾಮ ಪಂಚಾಯತಿ ಶಿಶುಪಾಲನಾ ಕೇಂದ್ರ ಮಾದನಭಾವಿ ಸೆಪ್ಟೆಂಬರ್ 21, 2022 ರಂದು ಪ್ರಾರಂಭವಾಯಿತ್ತು. ಇದರಲ್ಲಿ 10 ಜನ ಕೆಲಸದವರಿದ್ದು ಅವರಿಗೆ ತರಬೇತಿಯು ಸಹ ಆಗಿರುತ್ತದೆ. ಮಕ್ಕಳನ್ನು ಯಾವ ರೀತಿ ನೋಡಿಕೊಳ್ಳುವುದು ಅವರಿಗೆ ಏನು ಆಹಾರ ನೀಡಬೇಕೆಂದು ಸಹ ತರಬೇತಿ ನೀಡಲಾಗಿರುತ್ತದೆ. 0.6 ತಿಂಗಳಿನಿಂದ 3 ವರ್ಷದ ಒಳಗಿನ ಮಕ್ಕಳನ್ನು ಬಿಟ್ಟು ಹೋಗಬಹುದು. ಮಕ್ಕಳಿಗೆ ಸರಿಯಾದ ರೀತಿಯಲ್ಲಿ ನೋಡಿಕೊಂಡು ಸರಿಯಾದ ಆಹಾರ ಕ್ರಮವನ್ನು ಅನುಸರಿಸಿ, ಮಕ್ಕಳಿಗೆ ನೀಡಲಾಗುತ್ತದೆ.

ಇದರಿಂದ ನರೇಗಾ ಕೂಲಿಕಾರರಿಗೆ ಕೆಲಸ ಮಾಡಲು ತುಂಬಾ ಅನುಕೂಲವಾಗುತ್ತದೆ. ಹಾಗೂ ಅವರಿಗೆ 3 ತಿಂಗಳಿಗೊಮ್ಮೆ 2 ಕೇರ್ ಟೇಕರ್ಸಗಳು ಕಾರ್ಯ ನಿರ್ವಹಿಸಬೇಕು ಮತ್ತು ಅವರಿಗೆ ನರೇಗಾ ಯೋಜನೆಯಡಿ 100 ದಿನಗಳ ಕೂಲಿ ಮೊತ್ತವನ್ನು ಪಾವತಿಸಲಾಗುತ್ತದೆ. ಜಿಲ್ಲೆಯಲ್ಲಿ ಒಟ್ಟು 102 ಕೂಸಿನ ಮನೆಗಳನ್ನು ತೆರೆಯಲಾಗಿದ್ದು, ಈ ಎಲ್ಲಾ ಕೂಸಿನ ಮನೆಗಳಿಗೆ ಅನುದಾನ. ಸ್ವಂತ ಕಟ್ಟಡ, ಆಟದ ಸಾಮಾನು. ಅಗತ್ಯ ಪರಿಕರಗಳನ್ನು ಪೂರೈಸಲಾಗಿದೆ. ಕೂಸಿನ ಮನೆಯಲ್ಲಿ ಮಕ್ಕಳನ್ನು ನೋಡಿಕೊಳ್ಳಲು ತರಬೇತಿ ಹೊಂದಿದ 1020 ಜನ ಮಹಿಳಾ ನೇಮಿಸಲಾಗಿದೆ. 102 ಕೂಸಿನ ಮನೆಗಳಲ್ಲಿ 561 ಬಾಲಕರು ಮತ್ತು 577 ಬಾಲಕಿಯರು ಸೇರಿ ಒಟ್ಟು 1138 ಮಕ್ಕಳು ದಾಖಲಾಗಿದ್ದಾರೆ ಎಂದು ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ. ಅವರು ತಿಳಿಸಿದ್ದಾರೆ.

ಏ.7ರಂದು ಪ್ರಿಸೈಡಿಂಗ್, ಸಹಾಯಕ ಪ್ರಿಸೈಡಿಂಗ್ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ

ಸಹಾಯಕ ಪ್ರಿಸೈಡಿಂಗ್ ಅಧಿಕಾರಿಗಳಿಗೆ ಏಪ್ರಿಲ್ 7ರಂದು ಬೆಳಗ್ಗೆ 9.30 ಘಂಟೆಗೆ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಮುದ್ದೇಬಿಹಾಳ ಮತಕ್ಷೇತ್ರ ವ್ಯಾಪ್ತಿಯಲ್ಲಿ ಎಮ್.ಜಿ.ವಿ.ಸಿ ಕಾಲೇಜು ನಲ್ಲಿ, ದೇವರ ಹಿಪ್ಪರಗಿ ಮತಕ್ಷೇತ್ರದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪ್ರಾಥಮಿಕ ಹಾಗೂ ಪ್ರೌಡ ಶಾಲೆಯಲ್ಲಿ, ಬಸವನ ಬಾಗೇವಾಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬಸವೇಶ್ವರ ಪಿಯು ಕಾಲೇಜಿನಲ್ಲಿ, ಬಬಲೇಶ್ವರ ಮತಕ್ಷೇತ್ರ ವ್ಯಾಪ್ತಿಯಲ್ಲಿ ವಿವಿ ದರಬಾರ ಪ್ರೌಡ ಶಾಲೆ ಹಾಗೂ ಆದ್ದರಿಂದ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಪ್ರಿಸೈಡಿಂಗ್, ಸಹಾಯಕ ಪ್ರಿಸೈಡಿಂಗ್ ಅಧಿಕಾರಿಗಳು ತರಬೇತಿಗೆ ಕಡ್ಡಾಯವಾಗಿ ಹಾಜರು ಇರಬೇಕು ಎಂದು ಚುನಾವಣೆ ಅಧಿಕಾರಿಯೂ ಆದ ಜಿಲ್ಲಾಧಿಕಾರಿ ಟಿ. ಭೂಬಾಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Post

Leave a Reply

Your email address will not be published. Required fields are marked *