1.58 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿ ಆಗಿರುವುದರಿಂದ ಸುಮಾರು ₹120 ಕೋಟಿ ಬೆಳೆ ಪರಿಹಾರದ ಹಣವನ್ನು ರೈತರ ಖಾತೆಗೆ ಒಂದು ವಾರದ ಒಳಗಾಗಿ ಜಮಾ ಮಾಡಲಾಗುತ್ತದೆ
ಆತ್ಮೀಯ ರೈತ ಬಾಂಧವರೇ, ಈಗಾಗಲೇ ರಾಜ್ಯದಲ್ಲಿ ಹಿಂಗಾರು ಹಂಗಾಮಿನಲ್ಲಿ ಸುರಿದ ಅಕಾಲಿಕ ಮಳೆಗೆ ಹಾನಿಯಾದ 1.58 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿ ಆಗಿರುವುದರಿಂದ…